ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಆರ್ರೆಸ್ಸೆಸ್ ಸಮವಸ್ತ್ರ ಬದಲು? (RSS)
 
ಚೆನ್ನೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮವಸ್ತ್ರ ಬದಲಾಗುವ ಸಾಧ್ಯತೆಯಿದೆ ಎಂದು ಮುಖ್ಯಸ್ಥ ಮೋಹನ್ ಭಾಗವತ್ ಮುನ್ಸೂಚನೆ ನೀಡಿದ್ದಾರೆ. ನೂತನ ಯೂನಿಫಾರ್ಮ್ ಆಗಿ ಟೀಶರ್ಟ್ ಮತ್ತು ಜೀನ್ಸ್ ಆಯ್ದುಕೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಅವರು ಯಾವುದೇ ಉತ್ತರ ನೀಡಿಲ್ಲ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ