ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಜೆಪಿ ಟೀಕೆ (Nation)
 
ನವದೆಹಲಿ: ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಬದಿಗಿರಿಸಿ ಪ್ರಧಾನ ಮಂತ್ರಿಯವರು ಸ್ವಾತಂತ್ರ್ಯೋತ್ಸವದಂದು ಔಪಚಾರಿಕ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಸರಕಾರವು ರೈತರು ಮತ್ತು ಕಾರ್ಮಿಕರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಇದರಿಂದ ರುಜುವಾತಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಜೆಪಿ ಟೀಕೆ, Nation