ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಎಸ್‌ಎನ್‌ಎಲ್ ಮುಷ್ಕರ (BSNL)
 
ನವದೆಹಲಿ: ಹಲವಾರು ಬೇಡಿಕೆಗಳನ್ನು ಮುಂದಿಟ್ಟಿರುವ ಬಿಎಸ್‌ಎನ್‌ಎಲ್‌ನ ಸುಮಾರು 10,000 ಇಂಜಿನಿಯರ್‌ಗಳು ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ದೇಶದಾದ್ಯಂತ ಸಂಸ್ಥೆಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಎಸ್ಎನ್ಎಲ್ ಮುಷ್ಕರ, BSNL