ಚೆನ್ನೈ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ತನ್ನ ಮೂರು ದಿನಗಳ ತಮಿಳುನಾಡು ಪ್ರವಾಸವನ್ನು ಮಂಗಳವಾರ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಚೈತನ್ಯ ನೀಡುವುದು, ಯುವ ಕಾರ್ಯಕರ್ತರನ್ನು ಹುರಿದುಂಬಿಸುವುದು ಮುಂತಾದ ಕಾರ್ಯಗಳನ್ನು ಅವರು ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.