ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಚುನಾವಣೆಯಲ್ಲಿ ರಾಷ್ಟ್ರಪತಿ ಪುತ್ರ (President)
 
ಮುಂಬೈ: ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪುತ್ರ ರಾಜೇಂದ್ರ ಆಲಿಯಾಸ್ ರಾವ್ ಸಾಹೇಬ್ ಶೇಖಾವತ್ ವಿದರ್ಭ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ