ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಜೀವ್‌ ಹತ್ಯೆ: ನಳಿನಿ ಉಪವಾಸ ಸತ್ಯಾಗ್ರಹ (Nalini | Rajiv Gandhi)
 
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ನಳಿನಿ ತನ್ನನ್ನು ಅವಧಿಗಿಂತ ಮೊದಲೆ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಸೋಮವಾರದಿಂದ ವೆಲ್ಲೂರು ಜೈಲಿನಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾಳೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಳಿನಿ, ರಾಜೀವ್ ಗಾಂಧಿ