ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಸ್ಸಾಂನಲ್ಲಿ ಮತ್ತೆ ಭೂಕಂಪ (Assam | Earth Quake)
 
ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮಂಗಳವಾರ ಮುಂಜಾನೆ ಮತ್ತೆ ಲಘು ಭೂಕಂಪ ಸಂಭವಿಸಿದೆ. ಸೋಮವಾರವೂ ಇಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.7 ರಷ್ಟು ದಾಖಲಾಗಿತ್ತು. ಮಂಗಳವಾರ ಮುಂಜಾನೆ 1.09 ಗಂಟೆ ಸುಮಾರಿಗೆ ಈ ಭೂಕಂಪ ಸಂಭವಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಸ್ಸಾಂ, ಗುವಾಹಟಿ, ಭೂಕಂಪ