ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಾಜಿ ಸೈನಿಕನ ಬಂಧನ (Patna | Jammu)
 
ಜಮ್ಮು ಮತ್ತು ಕಾಶ್ಮೀರ ಹಾಗೂ ಸಿಕಂದರಾಬಾದ್‌ನಲ್ಲಿ ಸೇನೆಯನ್ನು ನಿಯೋಜಿಸುವ ಭಾರತೀಯ ಸೇನೆಯ ಯೋಜನೆ ಸೇರಿದಂತೆ ಕ್ಷಿಪಣಿ ಕುರಿತ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್‌ಐಗೆ ರವಾನಿಸುತ್ತಿದ್ದ ಆರೋಪದಲ್ಲಿ ಸೇನೆಯಿಂದ ವಜಾಗೊಂಡಿದ್ದ ಸೈನಿಕನೊಬ್ಬನನ್ನು ಪೊಲೀಸರು ಮಂಗಳ ವಾರ ಬಂಧಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಟ್ನಾ, ಸೈನಿಕ, ಜಮ್ಮು ಕಾಶ್ಮೀರ