ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗುಂಡಿನ ಕಾಳಗ: 4 ಯೋಧರ ಸಾವು (Kashmir | Terrorist)
 
ಉತ್ತರ ಕಾಶ್ಮೀರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಒಬ್ಬರು ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಮೃತಪಟ್ಟದ್ದಾರೆ. ಇದಲ್ಲದೆ ಪಾಕಿಸ್ತಾನದ ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ಇಬ್ಬರು ಪ್ರಮುಖ ಕಮಾಂಡರ್ ಸೇರಿದಂತೆ ನಾಲ್ಕು ಉಗ್ರರು ಮೃತಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಾಶ್ಮೀರ, ಉಗ್ರರು