ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಾಹಿತಿ ಹಕ್ಕು ವ್ಯಾಪ್ತಿಗೆ ಲೋಕಸಭೆ ವಿರೋಧ ಪಕ್ಷ (RTI | Advani)
 
ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ಕೇಂದ್ರ ಮಾಹಿತಿ ಆಯೋಗ ಗುರುವಾರ ಮಹತ್ವದ ತೀರ್ಪು ನೀಡಿದೆ. ವಿರೋಧ ಪಕ್ಷದ ನಾಯಕ ಎಲ್.ಕೆ.ಅಡ್ವಾಣಿ ಅವರು ಪ್ರಧಾನಿಯವರಿಗೆ ಬರೆದ ಪತ್ರವೊಂದರ ವಿವರ ಒದಗಿಸಬೇಕೆಂಬ ಅರ್ಜಿಯ ಹಿನ್ನೆಲೆಯಲ್ಲಿ ಆಯೋಗ ಈ ತೀರ್ಪು ನೀಡಿದೆ.

ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಾಹಿತಿ ಹಕ್ಕು, ಅಡ್ವಾಣಿ