ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲರ ಉಪಟಳ: ಜನರ ವಿಶ್ವಾಸಕ್ಕೆ ರಾಹುಲ್ ಕರೆ
Feedback Print Bookmark and Share
 
ಮಾವೋವಾದಿ ನಕ್ಸಲೀಯರ ಉಪಟಳವನ್ನು ಹತೋಟಿಗೆ ತರಬೇಕಾದರೆ ರಾಜ್ಯ ಸರ್ಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಣಾಕಾರಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಗುರುವಾರ ಇಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲೀಯ, ರಾಜ್ಯ ಸರ್ಕಾರ, ರಾಹುಲ್