ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಮಂಗಳವಾರ ದೆಹಲಿಯ ಆರ್‌ಎಸ್‌ಎಸ್ ಕಚೇರಿಯಲ್ಲಿ ಭೇಟಿ ಮಾಡಿದರು. ರಾಜನಾಥ್‌ಸಿಂಗ್ ಅವರ ಅವಧಿ ಡಿಸೆಂಬರ್ 31ಕ್ಕೆ ಕೊನೆಗೊಳ್ಳಲಿದ್ದು ನೂತನ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.