ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಾವೋವಾದಿಗಳ ಅಟ್ಟಹಾಸ (Naxal)
Bookmark and Share Feedback Print
 
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿನ ಮಾವೋವಾದಿಗಳ ಅಟ್ಟಹಾಸಕ್ಕೆ ಕೊನೆಯೇ ಇಲ್ಲವಾಗಿದ್ದು, ಭಾನುವಾರ ಇಲ್ಲಿನ ಮಿಡ್ನಾಪುರದ ಬುಡಕಟ್ಟು ಮುಖಂಡನೊಬ್ಬನನ್ನು ಹತ್ಯೆಗೈದಿದ್ದಾರೆ. ಹಲವೆಡೆ ಭದ್ರತಾ ಪಡೆಗಳು ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿರುವ ಬಗ್ಗೆಯೂ ವರದಿಗಳು ಬಂದಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಾವೋವಾದಿಗಳ ಅಟ್ಟಹಾಸ