ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಣಿಪುರದಲ್ಲಿ ಸ್ಫೋಟ (Manipur)
Bookmark and Share Feedback Print
 
ಇಂಫಾಲ: ಮಣಿಪುರದ ಇಂಫಾಲದಲ್ಲಿ ಭದ್ರತಾ ಪಡೆಯೊಂದನ್ನು ಗುರಿ ಮಾಡಿಕೊಂಡು ಬಾಂಬ್ ಒಂದನ್ನು ಸ್ಫೋಟಿಸಲಾಗಿದ್ದು, ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಆದರೆ ರಕ್ಷಣಾ ಪಡೆಗೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಣಿಪುರದಲ್ಲಿ ಸ್ಫೋಟ