ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕೇಂದ್ರ, ರಾಜ್ಯಕ್ಕೆ ಸುಪ್ರೀಂ ನೋಟಿಸ್ (National News)
Bookmark and Share Feedback Print
 
ಕರ್ನಾಟಕ ಹಾಗೂ ಆಂಧ್ರ ಗಡಿಗಳಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆಯೆಂಬ ಲೋಕಾಯಕ್ತ ವರದಿ ಹಿನ್ನಲೆಯಲ್ಲಿ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಾಷ್ಟ್ರೀಯ