ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನೈಜೀರಿಯಾ ಪ್ರಜೆ ಸೆರೆ (Heroin)
Bookmark and Share Feedback Print
 
ಅಮೃತಸರ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 40 ಕೋಟಿ ರೂಪಾಯಿ ಬೆಲೆ ಬಾಳುವ 8 ಕೇಜಿ ಹೆರಾಯಿನ್ ಮಾದಕ ದ್ರವ್ಯವನ್ನು ನೈಜೀರಿಯಾ ಪ್ರಜೆಯೊಬ್ಬನಿಂದ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಇದನ್ನು ದೆಹಲಿಗೆ ಸಾಗಾಟ ಮಾಡಲು ಯತ್ನಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನೈಜೀರಿಯಾ ಪ್ರಜೆ ಸೆರೆ