ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಈದ್ಗಾ ತೀರ್ಪಿಗೆ ಬದ್ಧ: ಅಂಜುಮನ್ (Hubli)
Bookmark and Share Feedback Print
 
ನಗರದ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ತಮ್ಮ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದರೆ, ಇದು ಯಾರ ಸೋಲು-ಗೆಲುವು ಅಲ್ಲ; ತೀರ್ಪಿಗೆ ನಾವು ಬದ್ಧವಾಗಿರುತ್ತೇವೆ ಎಂದು ಅಂಜುಮನ್-ಎ- ಇಸ್ಲಾಂ ಪದಾಧಿಕಾರಿಗಳು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಈದ್ಗಾ ಮೈದಾನ