ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜಮ್ಮು: ಬಸ್ ನಾಲೆಗೆ (Jammu, BUS, Kashmir)
Bookmark and Share Feedback Print
 
ಮಿನಿ ಬಸ್‌ವೊಂದು ಆಳವಾದ ನಾಲೆಗೆ ಉರುಳಿ ಬಿದ್ದ ಪರಿಣಾಮ 5ಮಂದಿ ಸಾವನ್ನಪ್ಪಿ, 30ಮಂದಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸುಮಾರು 200ಅಡಿ ಆಳದ ನಾಲೆಗೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜಮ್ಮು, ಕಾಶ್ಮೀರ, ಬಸ್