ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜವಾನ ಗಾಯ (India)
Bookmark and Share Feedback Print
 
ಜಮ್ಮು: ಪಾಕಿಸ್ತಾನದ ಭದ್ರತಾ ಪಡೆಗಳು ಮತ್ತೊಮ್ಮೆ ಯುದ್ಧವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, ಸಾಂಬಾ ವಲಯದ ಭಾರತ-ಪಾಕ್ ಗಡಿ ಪ್ರದೇಶದಲ್ಲಿ ನಿರಂತರ ಗುಂಡಿನ ಮಳೆಗರೆದಿವೆ. ಘಟನೆಯಲ್ಲಿ ಓರ್ವ ಬಿಎಸ್‌ಎಫ್ ಜವಾನ ಗಾಯಗೊಂಡಿದ್ದಾನೆ ಎಂದು ಮಿಲಿಟರಿ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜವಾನ ಗಾಯ