ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಫ್ಘಾನ್ನರಿಗೆ ಪೌರತ್ವ (India)
Bookmark and Share Feedback Print
 
ನವದೆಹಲಿ: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಅಫಘಾನಿಸ್ತಾನದ 1,100 ಮಂದಿಗೆ ಭಾರತದ ನಾಗರಿಕತ್ವವನ್ನು ನೀಡಲಾಗಿದೆ ಎಂದು ಸರಕಾರ ತಿಳಿಸಿದೆ. 2007ರ ಜನವರಿಯಿಂದ 2009ರ ಡಿಸೆಂಬರ್‌ವರೆಗೆ 1,083 ಮಂದಿಗೆ ಭಾರತದ ಪೌರತ್ವವನ್ನು ನೀಡಲಾಗಿದೆ ಎಂದು ಗೃಹ ಸಚಿವಾಲಯದ ರಾಜ್ಯ ಸಚಿವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಫ್ಘಾನ್ನರಿಗೆ ಪೌರತ್ವ