ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಆರ್‌ಟಿಇ: ಸುಪ್ರೀಂನಲ್ಲೇ ನಿರ್ಧಾರ (Supreme court | RTI | High court)
Bookmark and Share Feedback Print
 
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ತರುವ ಬಗ್ಗೆ ದೆಹಲಿ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಸುಪ್ರೀಂಕೋರ್ಟ್, ಸುಪ್ರೀಂಕೋರ್ಟ್‌ನಲ್ಲಿಯೇ ಮೇಲ್ಮನವಿ ಸಲ್ಲಿಸಲಿದೆ. ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ಮಾಹಿತಿ ಹಕ್ಕಿನ ವ್ಯಾಪ್ತಿಗೆ ತರಬೇಕು ಎಂದು ಈ ಹಿಂದೆ ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು.
.
ಸಂಬಂಧಿತ ಮಾಹಿತಿ ಹುಡುಕಿ