ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲ್ ಗುಂಡಿಗೆ ಬಲಿ (Naxal | CPIM | Police)
Bookmark and Share Feedback Print
 
ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಸಿಪಿಐಎಂ ಕಾರ್ಯಕರ್ತನೊಬ್ಬನನ್ನು ನಕ್ಸಲೀಯರು ಗುಂಡು ಹೊಡೆದು ಸಾಯಿಸಿದ ಘಟನೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸೈಕಲ್‌ನಲ್ಲಿ ಮೂರು ಮಂದಿ ಮನೆಗೆ ಆಗಮಿಸುತ್ತಿದ್ದ ವೇಳೆ ನಕ್ಸಲೀಯರು ಈ ದಾಳಿ ನಡೆಸಿರುವುದಾಗಿ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲ್, ಸಿಪಿಐಎಂ, ಪೊಲೀಸ್