ಸಿಬಲ್ ಸಭೆಗೆ ಅಡ್ಡಿ
ಹೈದರಾಬಾದ್: ಕೇಂದ್ರ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ಅವರು ಪಾಲ್ಗೊಂಡಿದ್ದ ಯುನಿವರ್ಸಿಟಿ ಕಾರ್ಯಕ್ರಮವೊಂದಕ್ಕೆ ತೆಲಂಗಾಣ ಪರ ಹೋರಾಟಗಾರರು ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಹೈದರಾಬಾದ್ ಸೆಂಟ್ರಲ್ ಯುನಿವರ್ಸಿಟಿ ವಿದ್ಯಾರ್ಥಿಗಳು ಕಾಂಗ್ರೆಸ್ ಮತ್ತು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಸಂದರ್ಭದಲ್ಲಿ ಸಿಬಲ್ ಅವರನ್ನು ಸುಕ್ಷಿತವಾಗಿ ಬೇರೆಡೆ ಸ್ಥಳಾಂತರಿಸಲಾಯಿತು.