ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವ್ಯಾನ್ ನುಗ್ಗಿ 4ಸಾವು (Kanchipuram, Van, Accident)
Bookmark and Share Feedback Print
 
ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಇಲ್ಲಿನ ಕರಾವಳಿ ಪ್ರದೇಶದ ಮಲ್ಲಪುರಂ ಸಮೀಪ ನಡೆದಿದೆ. ಮೃತಪಟ್ಟವರು ಟೀ ಅಂಗಡಿಯಲ್ಲಿದ್ದರು. ಪುದುಚೇರಿ ಕಡೆಯಿಂದ ವೇಗವಾಗಿ ಬಂದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪರಿಣಾಮ ಈ ದುರ್ಘಟನೆ ಸಂಭವಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ