ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಗ್ನಿ ದುರಂತ:ಸತ್ತವರ ಸಂಖ್ಯೆ-33 (Fire, police, Court)
Bookmark and Share Feedback Print
 
ಕೋಲ್ಕತಾದ ಸ್ಟೀಫನ್ ಕೋರ್ಟ್ ಕಟ್ಟಡದ ಅಗ್ನಿ ದುರಂತದಲ್ಲಿ ಸತ್ತವರ ಸಂಖ್ಯೆ ಇದೀಗ 33ಕ್ಕೆ ಏರಿಕೆಯಾಗಿದೆ. ಕಾಣೆಯಾದವರಿಗಾಗಿ ಶೋಧನಾಕಾರ್ಯ ಮುಂದುವರಿದಿದೆ. ಕೋಲ್ಕತಾದಲ್ಲಿ ಇದುವರೆಗೆ ಸಂಭವಿಸಿದ್ದ ಅಗ್ನಿ ದುರಂತ ಘಟನೆಯಲ್ಲಿ ಇಷ್ಟೊಂದು ಜನ ಸಾವನ್ನಪ್ಪಿರಲಿಲ್ಲವಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ