ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕರ್ಫ್ಯೂ ಸಡಿಲಿಕೆ (Hydrabad, Police, Clash)
Bookmark and Share Feedback Print
 
ಕೋಮುಗಲಭೆ ಪೀಡಿತ ಹೈದರಾಬಾದ್‌ನಲ್ಲಿ ವಿಧಿಸಿದ್ದ ಕರ್ಫ್ಯೂ ಅನ್ನು ಗುರುವಾರ ಕೆಲ ಪ್ರದೇಶಗಳಲ್ಲಿ ಸಡಿಲಗೊಳಿಸಲಾಗಿತ್ತು. ಕಳೆದ ಶನಿವಾರ ಸಂಭವಿಸಿದ ಕೋಮು ಗಲಭೆಯಲ್ಲಿ ಇಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹೈದರಾಬಾದ್‌ನಲ್ಲಿ ಕರ್ಫ್ಯೂ ವಿಧಿಸಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ