ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಚೀನಾ ದಾಳಿ ಎದುರಿಸಲು ಸಿದ್ದ (India, V.k.singh, China)
Bookmark and Share Feedback Print
 
ನೆರೆಯ ಚೀನಾದ ಎಲ್ಲ ದಾಳಿಗಳನ್ನು ಭಾರತೀಯ ಸೇನೆ ಎದುರಿಸಲು ಸಮರ್ಥವಾಗಿದೆ ಎಂದು ಭಾರತೀಯ ಸೇನೆಯ ನೂತನ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಚೀನಾಕ್ಕೆ ತಿರುಗೇಟು ನೀಡಿದ್ದಾರೆ. ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ನಂತರ ಅವರು ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೀನಾ, ಭಾರತ, ವಿಕೆಸಿಂಗ್