ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಂದೆ-ಮಗನ ಹತ್ಯೆ (Naxal)
Bookmark and Share Feedback Print
 
ಬಿಹಾರದ ರೊಹ್ಟಾಸ್ ಜಿಲ್ಲೆಯಲ್ಲಿ ತಂದೆ-ಮಗನನ್ನು ಶಂಕಿತ ಮಾವೋವಾದಿಗಳು ಕೊಂದು ಹಾಕಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಜನರಿದ್ದ ಮಾವೋವಾದಿಗಳ ಗುಂಪೊಂದು ರಾತ್ರಿ ಹೊತ್ತು ಮನೆಗೆ ನುಗ್ಗಿ ಇಬ್ಬರಿಗೂ ಗುಂಡಿಕ್ಕಿ ಕೊಲೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಾಷ್ಟ್ರೀಯ