ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲರ ಅಟ್ಟಹಾಸ (Naxal)
Bookmark and Share Feedback Print
 
ಪಶ್ಚಿಮ ಬಂಗಾಲದ ಮಿಡ್ನಾಪುರ ಜಿಲ್ಲೆಯಲ್ಲಿನ ಇಬ್ಬರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಮಾಹಿತಿದಾರರು ಎಂದು ಶಂಕಿಸಿರುವ ಮಾವೋವಾದಿಗಳು ಗುಂಡಿಕ್ಕಿ ಕೊಂದು ಹಾಕಿದ್ದಾರೆ. ಪಬನ್ ಮಹತೋ ಮತ್ತು ಕೌಶಿಕ್ ದತ್ತಾ ಎಂಬವರೇ ಸಾವನ್ನಪ್ಪಿದವರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲರ ಅಟ್ಟಹಾಸ