ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸ್ಮಿತಾ ಠಾಕ್ರೆ ಕಾಂಗ್ರೆಸ್‌ಗೆ (Congress)
Bookmark and Share Feedback Print
 
ಶಿವಸೇನೆ ವರಿಷ್ಠ ಬಾಳ ಠಾಕ್ರೆ ಅವರ ಸೊಸೆ ಸ್ಮಿತಾ ಠಾಕ್ರೆಯವರು ಏಪ್ರಿಲ್ 15ರಂದು ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಕಳೆದ ಹಲವು ಸಮಯಗಳಿಂದ ಅವರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂದು ಹೇಳಲಾಗಿತ್ತಾದರೂ ಖಚಿತವಾಗಿರಲಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಮಿತಾ ಠಾಕ್ರೆ