ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವೈದ್ಯರ ಮುಷ್ಕರ (Doctors)
Bookmark and Share Feedback Print
 
ಭುವನೇಶ್ವರ: ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿರುವ ಒರಿಸ್ಸಾ ಮೆಡಿಕಲ್ ಸರ್ವಿಸ್ ಅಸೋಯಿಷನ್ ವೈದ್ಯರು ರಾಜಧಾನಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಆದರೆ ಈ ಮುಷ್ಕರದಿಂದ ಸಾರ್ವಜನಿಕ ಸೇವೆಗಳಿಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವೈದ್ಯರ ಮುಷ್ಕರ