ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಸ್ ನದಿಗೆ (Bihar)
Bookmark and Share Feedback Print
 
ಬಾಬುವಾ: ಬಿಹಾರದ ಕೈಮೂರ್ ಜಿಲ್ಲೆಯ ಬಾಬುವಾ ಎಂಬಲ್ಲಿನ ಕುಕುರ್ನಾಹಿಯಾ ನದಿಗೆ ಸರಕಾರಿ ಶಾಲಾ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಏಳು ವಿದ್ಯಾರ್ಥಿಗಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಸ್ ನದಿಗೆ