ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕೇಂದ್ರಕ್ಕೆ ಮನವಿ (DMK)
Bookmark and Share Feedback Print
 
ಚೆನ್ನೈ: ಹತ್ಯೆಗೀಡಾದ ಎಲ್‌ಟಿಟಿಇ ಮುಖ್ಯಸ್ಥ ವಿ. ಪ್ರಭಾಕರನ್ ತಾಯಿಯನ್ನು ಭಾರತದಿಂದ ಗಡೀಪಾರು ಮಾಡಿರುವ ವಿಚಾರದಲ್ಲಿ ರಾಜ್ಯ ಸರಕಾರ ಯಾವುದೇ ಪಾತ್ರವಹಿಸಿಲ್ಲ ಎಂದು ಸ್ಪಷ್ಟಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿ, ಆಕೆ ಬಯಸಿದಲ್ಲಿ ರಾಜ್ಯದಲ್ಲಿ ಚಿಕಿತ್ಸೆ ನೀಡಲು ಅನುವು ಮಾಡಿಕೊಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೇಂದ್ರಕ್ಕೆ ಮನವಿ