ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಜಸ್ತಾನಕ್ಕೆ ಪಾಟೀಲ್ (Governor)
Bookmark and Share Feedback Print
 
ರಾಜಸ್ತಾನ ರಾಜ್ಯಪಾಲೆ ಪ್ರಭಾ ರಾವ್ ಇತ್ತೀಚೆಗಷ್ಟೇ ನಿಧನರಾದ ಹಿನ್ನೆಲೆಯಲ್ಲಿ ಪಂಜಾಬ್ ರಾಜ್ಯಪಾಲ ಶಿವರಾಜ್ ಪಾಟೀಲ್ ಅವರಿಗೆ ರಾಜಸ್ತಾನದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ. ನಿನ್ನೆ ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜಸ್ತಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಭಲ್ಲಾ ಅವರು ಪಾಟೀಲ್‌ರಿಗೆ ಪ್ರಮಾಣ ವಚನ ಬೋಧಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಾಜಸ್ತಾನ