ಸ್ಪೀಕರ್ ಸೂಚನೆ
ಇಂಗ್ಲೀಷ್ ಮತ್ತು ಹಿಂದಿ ಹೊರತುಪಡಿಸಿ ಯಾವುದೇ ಭಾಷೆಗಳಲ್ಲಿ ಸದನದಲ್ಲಿ ಮಾತನಾಡುವುದಿದ್ದರೆ ನೀವು ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಸದಸ್ಯರೊಬ್ಬರ ಪ್ರಶ್ನೆಗೆ ಪಂಜಾಬಿಯಲ್ಲಿ ಉತ್ತರ ನೀಡಿದ ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲಾ ಅವರಿಗೆ ಲೋಕಸಭೆ ಸ್ಪೀಕರ್ ಮೀರಾ ಕುಮಾರ್ ಹೇಳಿರುವ ಅಪರೂಪದ ಪ್ರಸಂಗ ವರದಿಯಾಗಿದೆ.