ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಯಶವಂತ್ ಮುಖ್ಯಮಂತ್ರಿ? (National)
Bookmark and Share Feedback Print
 
ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹಿರಿಯ ನೇತಾರ ಯಶವಂತ್ ಸಿನ್ಹಾ ನೇಮಕಗೊಳ್ಳುವ ಸಾಧ್ಯತೆಯಿದೆಯೆಂದು ಮೂಲಗಳು ವರದಿ ಮಾಡಿವೆ. ಅದೇ ವೇಳೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಶಿಬು ಸೊರೆನ್ ಪುತ್ರ ಹೆಮಾಂತ್ ಸೊರೆನ್ ಹೆಸರು ಕೇಳಿಬರುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಯಶವಂತ್ ಮುಖ್ಯಮಂತ್ರಿ