ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಮಿಳುನಾಡಿಗೆ ವಿಧಾನ ಪರಿಷತ್ (Tamil Nadu)
Bookmark and Share Feedback Print
 
ನವದೆಹಲಿ: 1986ರಲ್ಲಿ ರದ್ದಾಗಿದ್ದ ರಾಜ್ಯ ಮೇಲ್ಮನೆಯನ್ನು ಮತ್ತೆ ಜಾರಿಗೆ ತರಬೇಕು ಎಂದು ತಮಿಳುನಾಡು ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಸಂಪುಟವು ಅನುಮೋದನೆ ನೀಡಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಗುರುವಾರ ಮಂಡಿಸುವ ಸಾಧ್ಯತೆಗಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಮಿಳುನಾಡಿಗೆ ವಿಧಾನ ಪರಿಷತ್