ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಆರು ಮಕ್ಕಳ ಸೆರೆ (PoK)
Bookmark and Share Feedback Print
 
ಶ್ರೀನಗರ: ಕ್ರಿಕೆಟ್ ಪಂದ್ಯವೊಂದರಲ್ಲಿ ಅಲ್ಪಮೊತ್ತದ ನಗದು ಬಹುಮಾನ ಗೆದ್ದುಕೊಂಡಿದ್ದ ಆರು ಮಕ್ಕಳು ಪಾಕಿಸ್ತಾನಕ್ಕೆ ಹೋಗುವ ಸಾಹಸಕ್ಕೆ ಮುಂದಾಗಿ, ನಿಯಂತ್ರಣ ರೇಖೆಯನ್ನು ದಾಟಲು ಯತ್ನಿಸಿ ಭದ್ರತಾ ಪಡೆಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. 12ರಿಂದ 13 ವರ್ಷ ನಡುವಿನ ಮಕ್ಕಳಿವರು ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆರು ಮಕ್ಕಳ ಸೆರೆ