ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಸ್‌ಗಳಿಗೆ ಬೆಂಕಿ (Bihar)
Bookmark and Share Feedback Print
 
ಪಾಟ್ನಾ: ಬಿಹಾರದ ಸರನ್ ಜಿಲ್ಲೆಯಲ್ಲಿ ಗುರುವಾರ ಶಂಕಿತ ಮಾವೋವಾದಿಗಳು ಎರಡು ಬಸ್‌ಗಳನ್ನು ಸುಟ್ಟು ಹಾಕಿದ್ದಾರೆ. ಮೇಕರ್ ಪೊಲೀಸ್ ಠಾಣೆಯ ಸಮೀಪ ಸಶಸ್ತ್ರ ಬಂಡುಕೋರರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಸ್ಗಳಿಗೆ ಬೆಂಕಿ