ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಷ್ಟ್ರಪತಿಗೆ ಬಿಜೆಪಿ ದೂರು (CBI)
Bookmark and Share Feedback Print
 
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ತನಿಖಾ ದಳ ಸಿಬಿಐಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ನಾಯಕರಾದ ಎಲ್.ಕೆ. ಅಡ್ವಾಣಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ನೇತೃತ್ವದ ಬಿಜೆಪಿ ಸಂಸದರ ನಿಯೋಗವು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಜೆಪಿ