ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪಾಠಕ್ ಬಟ್ಟೆ ಪರೀಕ್ಷೆ (Nirupama)
Bookmark and Share Feedback Print
 
ಜಾರ್ಖಂಡ್: ಮರ್ಯಾದಾ ಹತ್ಯೆಗೊಳಗಾಗಿದ್ದಾಳೆ ಎಂದು ಹೇಳಲಾಗಿರುವ ಪತ್ರಕರ್ತೆ ನಿರುಪಮಾ ಪಾಠಕ್ ಅವರ ಬಟ್ಟೆಗಳನ್ನು ಮನೆಯಿಂದ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆಂದು ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಠಕ್ ಬಟ್ಟೆ ಪರೀಕ್ಷೆ