ದೆಹಲಿ: ಆಕಸ್ಮಿಕ ಬೆಂಕಿ
![](/img/cm/searchGlass_small.png)
ಪಶ್ಚಿಮ ದೆಹಲಿಯ ಮೆಟ್ರೊ ನಿಲ್ದಾಣದಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಬೆಂಕಿ ಹಿಡಿದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಪಡೆ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸಿತ್ತು. ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.