ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಮತಾ ಬ್ಯಾನರ್ಜಿಯನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿ:ಯಚೂರಿ (Mamata Banerjee | Trinamool Congress | Sitaram Yechury | Communal violence)
Bookmark and Share Feedback Print
 
ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಮುಂಬರುವ ನಗರಸಭೆ ಚುನಾವಣೆಗಳಲ್ಲಿ ಕೋಮಗಲಭೆಯ ಹರಡಿಸಲು ಪ್ರಸ್ನಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಬೇಜವಾಬ್ದಾರಿ ವರ್ತನೆಗಾಗಿ ರೈಲ್ವೆ ಸಚಿವ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಸಿಪಿಐ(ಎಂ)ನಾಯಕ ಸೀತಾರಾಂ ಯಚೂರಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಮೇ 30 ರಂದು ನಡೆಯಲಿರುವ ನಗರಸಭೆ ಚುನಾವಣೆಯಲ್ಲಿ ಕೋಮಗಲಭೆಗಳು ನಡೆಯುವ ಸಾಧ್ಯತೆಗಳಿವೆ ಎಂದು ಮಮತಾ ಬ್ಯಾನರ್ಜಿ ಚುನಾವಣೆ ಸಭೆಯಲ್ಲಿ ಮಾಡಿದ ಭಾಷಣದ ವಿವರಗಳನ್ನು ಕೇಂದ್ರ ಗೃಹ ಸಚಿವ ಪಿ.ಚಿಂದಂಬರಂ ಅವರಿಗೆ ಸಲ್ಲಿಸಲಾಗಿದೆ ಎಂದು ಯಚೂರಿ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿಕೆಗಳು ಕೋಮ ಸೌಹಾರ್ಧತೆಗೆ ಧಕ್ಕೆ ತರುವಂತಹದಾಗಿದ್ದು, ಸಂಪೂರ್ಣ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಚಿದಂಬರಂ ಅವರಿಗೆ ಸಂಪೂರ್ಣ ಮಾಹಿತಿ ನೀಡಿದ್ದು, ಅಂತಹ ಯಾವುದೇ ಘಟನೆಗಳನ್ನು ಮರುಕಳಿಸಲು ಅವಕಾಶ ನೀಡುವುದಿಲ್ಲ. ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಅಗತ್ಯವಾದ ನೆರವು ನೀಡಲು ಸಿದ್ಧ ಎಂದು ಹೇಳಿರುವುದಾಗಿ ಯಚೂರಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ