ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಇಬ್ಬರು ಪಾಕ್ ಪ್ರಜೆ ಸೆರೆ (Pakistan)
Bookmark and Share Feedback Print
 
ಭಾರತದೊಳಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಬಿಎಸ್ಎಫ್ ಅಧಿಕಾರಿಗಳು ಸೆರೆ ಹಿಡಿದಿರುವುದಾಗಿ ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬಂಧಿತರಿಂದ ಆರು ಸಾವಿರ ರೂಪಾಯಿ ಪಾಕಿಸ್ತಾನಿ ಕರೆನ್ಸಿಯನ್ನು ವಶಪಡಿಕೊಂಡಿರುವುದಾಗಿ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಭಾರತ