ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಸ್ಸಾಮ್ ಬ್ಲಾಸ್ಟ್ (Assam)
Bookmark and Share Feedback Print
 
ಅಸ್ಸಾಮ್‌ನಲ್ಲಿ 2008ರ ಅಕ್ಟೋಬರ್ 30ರಂದು ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ರೂವಾರಿ ಎನ್ನಲಾದ ಆರೋಪಿಯನ್ನು ಸಿಬಿಐ ಗುರುವಾರ ಅರುಣಾಚಲ ಪ್ರದೇಶದಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ