ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೇಪ್: ಪೈಲಟ್ ಬಂಧನ (Jet Airways)
Bookmark and Share Feedback Print
 
ಗಗನಸಖಿಯ ಮೇಲೆ ಅತ್ಯಾಚಾರ ನಡೆಸಿದ ಮತ್ತು ಮೋಸದ ಮಾಡಿದ ಆರೋಪದ ಮೇಲೆ ಜೆಟ್ ಏರ್‌ವೇಸ್ ಪೈಲಟ್‌ಯೊಬ್ಬನನ್ನು ಶನಿವಾರ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪೈಲಟ್ ವರುಣ್ ಅಗರ್‌ವಾಲ್ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜೆಟ್ ಏರ್ವೇಸ್