ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಇಂದು ಜಾಮೀನು ಅರ್ಜಿ ತೀರ್ಪು (Rathore, Ruchika)
Bookmark and Share Feedback Print
 
ರುಚಿಕಾ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧನದಲ್ಲಿರುವ ಹರ್ಯಾಣದ ಮಾಜಿ ಪೊಲೀಸ್ ಅಧಿಕಾರಿ ಎಸ್‌ಪಿಎಸ್ ರಾಥೋಡ್ ಜಾಮೀನು ಅರ್ಜಿಯ ತೀರ್ಪನ್ನು ಪಂಜಾಬ್-ಹರಿಯಾಣ ಹೈಕೋರ್ಟ್ ಬುಧವಾರ ಕಾಯ್ದಿರಿಸಿದ್ದು, ಗುರುವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರುಚಿಕಾ, ರಾಥೋಡ್