ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಯುಪಿಎ ಬಿಡಲ್ಲ: ತೃಣಮೂಲ (UPA)
Bookmark and Share Feedback Print
 
ಸ್ಥಳೀಯ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿದ ನಂತರ ಬೀಗುತ್ತಿರುವ ತೃಣಮೂಲ ಕಾಂಗ್ರೆಸ್ ಮುಂಬರುವ ಪಶ್ಚಿಮ ಬಂಗಾಲ ರಾಜ್ಯ ವಿಧಾನಸಭೆಯ ಚುನಾವಣೆಗಳಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಭರವಸೆಯನ್ನು ವ್ಯಕ್ತಪಡಿಸಿದ್ದು, ಯುಪಿಎ ಜತೆಗಿನ ಸಂಬಂಧವನ್ನು ಕಡಿದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಯುಪಿಎ