ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ (Congress)
Bookmark and Share Feedback Print
 
ಜೈಪುರ: ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಬುದ್ಧಾನಿಯಾ ಅವರು ರಾಜಸ್ತಾನದಿಂದ ರಾಜ್ಯಸಭೆಗೆ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿ ವಿರೋಧ ಪಕ್ಷ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ