ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪವಾರ್ ಇನ್ನೆರಡು ದಿನ ಆಸ್ಪತ್ರೆಯಲ್ಲಿ (NCP)
Bookmark and Share Feedback Print
 
ಮುಂಬೈ: ಬಾಯಿಯ ಸೋಂಕು ನಿವಾರಣೆಯ ಶಸ್ತ್ರಚಿಕಿತ್ಸೆಗೊಳಗಾಗಿರುವ ಎನ್‌ಸಿಪಿ ಮುಖ್ಯಸ್ಥ ಹಾಗೂ ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಇನ್ನೆರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿದುಕೊಳ್ಳಲಿದ್ದಾರೆ. ಪ್ರಸಕ್ತ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ